Advertisement
ಸುದ್ದಿಗಳು

ಸ್ವಚ್ಛತಾ ಅಭಿಯಾನ

Share

ಸುಳ್ಯ: ಗಾಂಧಿ ಜಯಂತಿ ಹಾಗು ಮೋದಿ ಸಪ್ತಾಹ ಪ್ರಯುಕ್ತ ಸಂಪಾಜೆ ಗ್ರಾಮದ ಸಂಪಾಜೆ ಬೈಲಿನಲ್ಲಿ ವಿರಾಟ್ ಕೇಸರಿ ಬಳಗ ಸಂಪಾಜೆ ವತಿಯಿಂದ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಸ್ವಚ್ಛತಾ ಕಾರ್ಯದಲ್ಲಿ ಸಂಪಾಜೆ ಗ್ರಾಮಸ್ಥರು ಹಾಗೂ ವಿರಾಟ್ ಕೇಸರಿ ಬಳಗದ ಸದಸ್ಯರುಗಳು ಮತ್ತು ವಿವಿಧ ಸಂಘಟನೆ ಕಾರ್ಯಕರ್ತರು ಹಾಗೂ ಮಹಿಳಾ ಸಂಘ ಸಂಸ್ಥೆಗಳ ಕಾರ್ಯಕರ್ತೆಯರು ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 day ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 day ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

2 days ago