ಐವರ್ನಾಡು:ಸ್ವಚ್ಛತೆ ಇಲ್ಲದೆ ಪರಿಸರ ದುರ್ನಾಥದಿಂದ ಕೂಡಿದೆ, ನಿರ್ವಹಣೆ ಇಲ್ಲವೆಂದು ಆರೋಪಿಸಿ ಐವರ್ನಾಡು ಗ್ರಾಮ ಪಂಚಾಯತ್ ಮುಂದೆ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.
ಹಂದಿ ಮಾಂಸದ ಫಾರ್ಮ್ ನಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ , ಸ್ವಚ್ಛತೆ ಇಲ್ಲದೆ ಇಡೀ ಪರಿಸರವು ದುರ್ನಾಥದಿಂದ ಕೂಡಿದೆ. ಹೀಗಾಗಿ ಸೊಳ್ಳೆಗಳ ಕಾಟವೂ ಹೆಚ್ಚಾಗಿದ್ದು ರೋಗದ ಭಿತಿ ಇದೆ. ಇದಕ್ಕಾಗಿ ಪಂಚಾಯತ್ ಆಡಳಿತ ತಕ್ಷಣವೇ ಸ್ಪಂದಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಡ್ತಿಲ-ಪಡ್ಪು ನಿವಾಸಿಗಳು ಗ್ರಾಮ ಪಂಚಾಯತ್ ಮುಂದೆ ಪ್ರತಿಭಟನೆ ನಡೆಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…