ಕಾಣಿಯೂರು : ಪುತ್ತೂರು ತಾಲೂಕು ಮಟ್ಟದ” ಸತ್ಯ ಮೇವ ಜಯತೇ “ಕಾರ್ಯಕ್ರಮವು ಸೈಂಟ್ ವಿಕ್ಟರ್ಸ್ ಪ್ರೌಢಶಾಲೆ ಪುತ್ತೂರಿನಲ್ಲಿ ನಡೆದಿದ್ದು ಪ್ರೌಢಶಾಲಾ ವಿಭಾಗದ ಚರ್ಚಾ ಸ್ಪರ್ಧೆಯಲ್ಲಿ ಅಖಿಲಾ. ಕೆ (10ನೇ ಅಂ. ಮಾ) ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತರನ್ನು ಶಾಲಾ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ಮುಖ್ಯ ಗುರುಗಳಾದ ಗಿರಿಶಂಕರ ಸುಲಾಯ ಮತ್ತು ಸರಸ್ವತಿ ಎಂ. ಶಿಕ್ಷಕ ವೃಂದದವರು ವಿದ್ಯಾರ್ಥಿಗಳು ಅಭಿನಂದಿಸಿದರು.
ಶಿಕ್ಷಕಿ ವಿನಯ ವಿ ಶೆಟ್ಟಿ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿರುತ್ತಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel