ಸುಳ್ಯ: ಸ್ವಚ್ಛ ಸುಳ್ಯ ಅಭಿಯಾನದ 9 ನೇ ಕಾರ್ಯಕ್ರಮ ಸುಳ್ಯ ತಹಶೀಲ್ದಾರ್ ನೇತೃತ್ವದಲ್ಲಿ ಭಾನುವಾರ ನಡೆಯಿತು. ಸುಳ್ಯ ನಗರವನ್ನು ಸ್ವಚ್ಛ ಮಾಡುವ 9 ನೇ ಅಭಿಯಾನದಲ್ಲಿ ಪದ್ಮಶ್ರೀ ಗಿರೀಶ್ ಭಾರಧ್ವಾಜ್ ಭಾಗವಹಿಸಿದರು.
ಎರಡು ತಂಡಗಳಲ್ಲಿ ಕಾರ್ಯನಿರ್ವಹಿಸಿ ಕಾರ್ಯಕರ್ತರು ಒಂದು ತಂಡ ಹಳೆ ಗೇಟ್ ನಿಂದ ಪೈಚಾರ್ ವರೆಗೆ ನಡೆಯುವ ಸ್ವಚ್ಛತಾ ಕಾರ್ಯಕ್ರಮ ದಲ್ಲಿ ಭಾಗವಹಿಸಿದರೆ ಇನ್ನೊಂದು ತಂಡ ಪೈಚಾರಿನಿಂದ ಹಳೆಗೇಟ್ ವರೆಗೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡರು.
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…
ರಾಜ್ಯದಲ್ಲಿ ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು ಆರೋಗ್ಯ ಸಚಿವ…
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490