“ಸ್ವಚ್ಛ ಸುಳ್ಯ” ಎಂಟನೇ ಅಭಿಯಾನ ಪೂರ್ಣ

May 2, 2019
10:38 AM

ಸುಳ್ಯ: ಸುಳ್ಯ ತಹಶಿಲ್ದಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ” ಸ್ವಚ್ಛ ಸುಳ್ಯ”  ಎಂಟನೇ ಅಭಿಯಾನವು ಪೂರ್ಣಗೊಂಡಿದೆ.

ಈ ಕಾರ್ಯಕ್ಕೆ ಇದೀಗ ವಿವಿಧ ಸಂಘ ಸಂಸ್ಥೆಗಳ ಸಹಕಾರ ಲಭ್ಯವಾಗಿದೆ. ಬೆಳಗ್ಗೆ ಏಳು ಗಂಟೆಗೆ ಆರಂಭವಾದ ಅಭಿಯಾನದಲ್ಲಿ  ಒಂದು ತಂಡ ಸರಕಾರಿ ಆಸ್ಪತ್ರೆ ,ಶ್ರೀ ರಾಂ ಪೇಟೆ ಬಳಿಯಿಂದ ಸಾಗಿ ವಿವೇಕಾನಂದ ವೃತ್ತದವರೆಗೂ ನಡೆಯಿತು.

ಇನ್ನೊಂದು ತಂಡ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ರಥಬೀದಿಯಲ್ಲಿ ಸಾಗಿ ಅಂಬಟಡ್ಕ ಹಾಗು ಕೆವಿಜಿ ಆಯುರ್ವೇದ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿತು.

ಲಯನ್ಸ್ ಕ್ಲಬ್ ಸುಳ್ಯ,ಬೆನಕ ಕ್ರೀಡಾ ಸಂಘ,ಪಯಸ್ವನಿ ಯುವತಿ ಮಂಡಲ,ಗ್ರಹ ರಕ್ಷಕ ದಳ ಸುಳ್ಯ,ಮಾರ್ನಿಂಗ್ ಕ್ರಿಕೆಟ್ ಕ್ಲಬ್ ,ಮಹಿಳಾ ಸಮಾಜ ಸುಳ್ಯ,ರೋಟರಿ ಕ್ಲಬ್ ಸುಳ್ಯ ವರ್ತಕರ ಸಂಘ,ಕಟ್ಟಡ ಕಾರ್ಮಿಕರ ಸಂಘ ಹಾಗು ಹಲವಾರು ಸಂಘ ಸಂಸ್ಥೆಗಳು ಪಾಲ್ಗೊಂಡು ಸ್ವಚ್ಛ ಸುಳ್ಯ ಅಭಿಯಾನವನ್ನು ಯಶಸ್ವಿಗೊಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror