ಸುಳ್ಯ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದಿಂದ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ ಕುರಿತು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು.
ವಿದ್ಯಾರ್ಥಿಗಳಲ್ಲಿ ಭಾಷಣ ಮಾಡುವ ಕೌಶಲ್ಯವನ್ನು ಬೆಳೆಸುವ ಉದ್ದೇಶದಿಂದ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲ ಡಾ. ಅಚ್ಚುತ ಪೂಜಾರಿ. ಕೆ. ಉದ್ಘಾಟಿಸಿದರು. ರಾಜ್ಯಶಾಸ್ತ್ರದ ಉಪನ್ಯಾಸಕಿ ಡಾ. ಜಯಶ್ರೀ ಕೆ. ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಶಿವಾನಂದ. ಜಿ ಸ್ವಾಗತಿಸಿ, ವಿದ್ಯಾರ್ಥಿನಿ ರಶ್ಮಿತಾ ವಂದಿಸಿದರು. ವಿದ್ಯಾರ್ಥಿ ಶಿವರಾಮ್ ನಿರೂಪಿಸಿದರು. ಬೇಬಿ ಕೆ ಹಾಗೂ ಸೌಮ್ಯ ಪ್ರಾರ್ಥನೆ ಹಾಡಿದರು.
ಭಾಷಣ ಸ್ಪರ್ಧೆಗೆ ಉಪನ್ಯಾಸಕಿಯರಾದ ರಶ್ಮಿ ಕೆ, ದಿವ್ಯ ಕೆ ಹಾಗೂ ಜಯಶ್ರೀ ತೀರ್ಪುಗಾರಾಗಿ ಸಹಕರಿಸಿದರು.
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…
ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…