ಹತ್ತಿರ ಬಂತು ಮುಂಗಾರು ಮಳೆ | ಕೇರಳದ ವಿವಿದೆಡೆ ಮಳೆ – ಜೊತೆಜೊತೆಯಲಿ ಸುಳಿಗಾಳಿ…!

May 30, 2020
10:54 AM

ಮಂಗಳೂರು: ಮುಂಗಾರು ಮಳೆ ಹತ್ತಿರವಾಯಿತು. ಕೇರಳದಲ್ಲಿ  ಮಳೆ ಆರಂಭವಾಗಿದೆ. ಅರಬೀಸಮುದ್ರದಲ್ಲಿ ಸುಳಿಗಾಳಿ ಕಂಡುಬಂದಿದೆ. ಇದರ ಜೊತೆಗೇ ಮುಂಗಾರು ಮಳೆಯೂ ಹತ್ತಿರವಾಗಿದೆ. ಸುಳಿಗಾಳಿ ಅಥವಾ ವಾಯುಭಾರ ಕುಸಿತದ ಕಾರಣದಿಂದ ಕರಾವಳಿ ಮಾತ್ರವಲ್ಲ ಒಳನಾಡಿನಲ್ಲೂ ಉತ್ತಮ ಮಳೆಯ ನಿರೀಕ್ಷೆ ಇದೆ. ಹೀಗಾಗಿ ಮುಂದಿನನ 4 ದಿನಗಳ ಒಳಗಾಗಿ ಅಧಿಕೃತ ಮಳೆಗಾಲ…

ಈಗಾಗಲೇ ಅಂಡಮಾನ್ ಪ್ರದೇಶದಲ್ಲಿ  ಮಳೆ ಕಂಡುಬಂದಿದೆ. ಒಂದೆರಡು ದಿನಗಳಲ್ಲಿ  ಕೇರಳ ಪ್ರವೇಶ ಮಾಡುವ ಮಳೆ ವಾರದೊಳಗೆ ರಾಜ್ಯಕ್ಕೂ ಮಳೆ ಪ್ರವೇಶ ಆಗಬಹುದು. ನಿರೀಕ್ಷೆಗೂ ಮೊದಲೇ ಮಳೆಗಾಲ ಈ ಬಾರಿ ಆರಂಭವಾಗಲಿದೆ.  ಮೇ 31ರ ನಂತರ ಉತ್ತರ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲೂ ಮೇಲ್ಮೈ ಸುಳಿಗಾಳಿಯಿಂದಾಗಿ ಆಂಧ್ರದಿಂದ ತಮಿಳುನಾಡಿನ ವರೆಗೆ ಮಳೆ  ಬರಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror