ಹತ್ಯೆಯಾದ ಹಿಂಜಾವೇ ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಮನೆಗೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಭೇಟಿ

September 18, 2019
6:43 PM

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕಿನ ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಮನೆಗೆ ಕರ್ನಾಟಕ ವಿಧಾನ ಪರಿಷತ್ ಮಾಜಿ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಭೇಟಿ ನೀಡಿದರು. ಈ ಸಂದರ್ಭ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪರಿಸರ ಸಮತೋಲನಕ್ಕೆ ಗಿಡ-ಮರಗಳೇ ಆಧಾರ – ಪ್ರತಿಯೊಬ್ಬರೂ ವಿಶೇಷ ಸಂದರ್ಭಗಳಲ್ಲಿ ಗಿಡ ನೆಡಬೇಕು
November 12, 2026
2:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-11-2026 | ನ.15–16 ರಂದು ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆ ಸಾಧ್ಯತೆ
November 12, 2026
2:00 PM
by: ಸಾಯಿಶೇಖರ್ ಕರಿಕಳ
ಕರ್ನಾಟಕ ಪೊಲೀಸ್ ಸಿಬ್ಬಂದಿಗೆ ಕಡ್ಡಾಯಗೊಳಿಸಿದ ನೂತನ ಖಾಕಿ ವಿಜಿಲ್ ಗಾರ್ಡ್
ಪೊಲೀಸ್ ಕಾನ್ಸ್‌ಟೇಬಲ್‌, ಹೆಡ್ ಕಾನ್ಸ್‌ಟೇಬಲ್‌ಗಳಿಗೆ ‘ಖಾಕಿ ವಿಜಿಲ್ ಗಾರ್ಡ್’ ಕಡ್ಡಾಯ – ಡಿಜಿಪಿ ಎಂ.ಎ. ಸಲೀಂ ಆದೇಶ
November 12, 2026
9:09 AM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ 18,357 ತೋಟಗಾರಿಕಾ ಬೆಳೆಗಾರರಿಗೆ ₹88 ಕೋಟಿ ಬೆಳೆ ವಿಮೆ ಪರಿಹಾರ – ಅಡಿಕೆ ಬೆಳೆಗಾರರಿಗೆ ಹೆಚ್ಚಿನ ಮೊತ್ತ
November 12, 2026
9:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror