ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕಿನ ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಮನೆಗೆ ಕರ್ನಾಟಕ ವಿಧಾನ ಪರಿಷತ್ ಮಾಜಿ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಭೇಟಿ ನೀಡಿದರು. ಈ ಸಂದರ್ಭ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೊದಲಾದವರು ಉಪಸ್ಥಿತರಿದ್ದರು.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…