ಚಂಡೀಗಢ: ಹರ್ಯಾಣದ ಮುಖ್ಯ ಮಂತ್ರಿಯಾಗಿ ಮನೋಹರ್ ಲಾಲ್ ಖಟ್ಟರ್ ಅವರು ಪ್ರಮಾಣ ವಚನ ಸ್ಪೀಕರಿಸಿದರು.
Advertisement
ಚಂಡೀಗಢದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಹರ್ಯಾಣದ ರಾಜ್ಯಪಾಲ ಸತ್ಯದೇವ್ ನಾರಾಯಣ ಆರ್ಯ ಅವರು ಪ್ರಮಾಣವಚನ ಬೋಧಿಸಿದರು. ಖಟ್ಟರ್ ಎರಡನೇ ಅವಧಿಗೆ ಹರ್ಯಾಣದ ಮುಖ್ಯ ಮಂತ್ರಿಯಾಗಿದ್ದಾರೆ.
Advertisement
ಉಪಮುಖ್ಯ ಮಂತ್ರಿಯಾಗಿ ಜನನಾಯಕ್ ಜನತಾ ಪಕ್ಷದ (ಜೆಜೆಪಿ) ದುಷ್ಯಂತ್ ಚೌಟಾಲ ಪ್ರಮಾಣ ವಚನ ಸ್ವೀಕರಿಸಿದರು. ಪಕ್ಷೇತರ ಶಾಸಕರು ಬಿಜೆಪಿ-ಜೆಜೆಪಿ ಸಮ್ಮಿಶ್ರ ಸರಕಾರಕ್ಕೆ ಬೆಂಬಲ ಘೋಷಿಸಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement