ಕನಕಮಜಲು: ಕನಕಮಜಲು ಯುವಕ ಮಂಡಲದ ವತಿಯಿಂದ ಭಾನುವಾರ ಹಲಸು ಪ್ರಿಯರಿಗೆ ಉಚಿತವಾಗಿ ಹಲಸು ನೀಡುವ ಕಾರ್ಯಕ್ರಮ ನಡೆಯಿತು.
ಸುಳ್ಯ-ಪುತ್ತೂರು ರಸ್ತೆಯಲ್ಲಿ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೈತಭವನದ ಎದುರುಗಡೆ ರಸ್ತೆ ಬದಿ ಹಲಸಿನ ಹಣ್ಣು ರಾಶಿ ಹಾಕಿ ಹಲಸು ಪ್ರೇಮಿಗಳಿಗೆ ಉಚಿತವಾಗಿ ನೀಡಲಾಯಿತು. ಈ ಮೂಲಕ ಹಲಸಿನ ಬಗ್ಗೆ ಆಸಕ್ತಿ ಹುಟ್ಟಿಸುವ ಹಾಗೂ ಹಲಸು ರುಚಿಯನ್ನು ಹಲಸು ಪ್ರೇಮಿಗಳು ಸವಿಯುವಂತೆ ಮಾಡಿದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?