ಸುಳ್ಯ: ಸಾಂಸ್ಕೃತಿಕ ಸಂಘ ಹಳೆಗೇಟು ವತಿಯಿಂದ ಮೂರು ದಿನಗಳ ಕಾಲ ನಡೆದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು. ಸೋಮವಾರ ಆರಂಭಗೊಂಡು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆದ ಗಣೇಶೋತ್ಸವ ಸಮಾಪನದ ಅಂಗವಾಗಿ ಬುಧವಾರ ಸಂಜೆ ವೈಭವದ ಶೋಭಾಯಾತ್ರೆ ನಡೆಯಿತು.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …