ಬೆಂಗಳೂರು: ಹಾಸ್ಯನಟ ಬುಲೆಟ್ ಪ್ರಕಾಶ್ (44) ಸೋಮವಾರ ನಿಧನರಾಗಿದ್ದಾರೆ.
ಬುಲೆಟ್ ಪ್ರಕಾಶ್ ಅವರು ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದ ಅವರು ನಗರದ ಫೋರ್ಟೀಸ್ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು. ಬುಲೆಟ್ ಪ್ರಕಾಶ್ ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…