ಸುಳ್ಯ:ಸುಳ್ಯದ ಹಿರಿಯ ಪತ್ರಕರ್ತ ಚಂದ್ರೇಶ್ ಗೋರಡ್ಕ ಅವರ ಅಕಾಲಿಕ ನಿಧನಕ್ಕೆ ಕೆ. ಪಿ. ಸಿ. ಸಿ. ಮಾಜಿ ಕಾರ್ಯದರ್ಶಿ ಟಿ. ಎಂ. ಶಾಹಿದ್ ತೆಕ್ಕಿಲ್ ಅವರು ಸಂತಾಪ ವ್ಯಕ್ತಪಡಿಸಿರುತ್ತಾರೆ. ಅವರ ನಿಧನವು ಸುಳ್ಯ ತಾಲೂಕಿನ ಪತ್ರಕರ್ತ ಸಂಘಟನೆಗೆ ತುಂಬಲಾರದ ನಷ್ಟ ವಾಗಿದೆ. ಅವರ ಕುಟುಂಬಕ್ಕೆ ದುಃಖ ವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಟಿ. ಎಂ. ಶಾಹಿದ್ ಅವರು ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿರುತ್ತಾರೆ.
ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…