ಹಿರಿಯ ವಕೀಲ ರಾಮ್ ಜೇಠ್ಮಲಾನಿ ನಿಧನ

September 8, 2019
9:50 AM

ನವದೆಹಲಿ:  ಮಾಜಿ ಸಚಿವ, ಹಿರಿಯ ನ್ಯಾಯವಾದಿ ರಾಮ್ ಜೇಠ್ಮಲಾನಿ  ಭಾನುವಾರ ಬೆಳಗ್ಗೆ ನವದೆಹಲಿಯ ನಿವಾಸದಲ್ಲಿ  ವಿಧಿವಶರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು. ವಯೋಸಹಜ  ಅನಾರೋಗ್ಯದಿಂದ ಅವರು ಬಳಲುತ್ತಿದ್ದರು.

ಕೇಂದ್ರದ ಕಾನೂನು ಸಚಿವರಾಗಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ರಾಮ್ ಜೇಠ್ಮಾಲಾನಿ ಕೆಲಸ ಮಾಡಿದ್ದರು. ಮುಂಬೈನಿಂದ ಬಿಜೆಪಿಯಿಂದ ಅವರು 6 ಮತ್ತು 7ನೇ ಲೋಕಸಭೆಗೆ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ದೇಶದ ಹಲವಾರು ಮಹತ್ವದ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್‌ ಸೇರಿದಂತೆ ದೇಶದ ವಿವಿಧ ನ್ಯಾಯಾಲಯಗಳಲ್ಲಿ ವಾದ ಮಂಡನೆ ಮಾಡಿದ್ದರು. ಹರ್ಷಾದ್ ಮೆಹ್ತಾ ಹಗರಣ, ನರಸಿಂಹರಾವ್ ಲಂಚ ಪ್ರಕರಣದಲ್ಲಿ ರಾಮ್‌ ಜೇಠ್ಮಲಾನಿ ವಾದ ಮಂಡನೆ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಿರಿಯ ಕಲಾವಿದ ರಂಗಮನೆಯ ಸುಜನಾ ಸುಳ್ಯ ಇನ್ನಿಲ್ಲ
October 24, 2025
7:32 AM
by: The Rural Mirror ಸುದ್ದಿಜಾಲ
ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ
August 28, 2025
9:07 PM
by: The Rural Mirror ಸುದ್ದಿಜಾಲ
ನಿಧನ | ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್
July 19, 2025
4:29 PM
by: The Rural Mirror ಸುದ್ದಿಜಾಲ
ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ |
October 21, 2024
10:02 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror