ನವದೆಹಲಿ: ಮಾಜಿ ಸಚಿವ, ಹಿರಿಯ ನ್ಯಾಯವಾದಿ ರಾಮ್ ಜೇಠ್ಮಲಾನಿ ಭಾನುವಾರ ಬೆಳಗ್ಗೆ ನವದೆಹಲಿಯ ನಿವಾಸದಲ್ಲಿ ವಿಧಿವಶರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು.
ಕೇಂದ್ರದ ಕಾನೂನು ಸಚಿವರಾಗಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ರಾಮ್ ಜೇಠ್ಮಾಲಾನಿ ಕೆಲಸ ಮಾಡಿದ್ದರು. ಮುಂಬೈನಿಂದ ಬಿಜೆಪಿಯಿಂದ ಅವರು 6 ಮತ್ತು 7ನೇ ಲೋಕಸಭೆಗೆ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ದೇಶದ ಹಲವಾರು ಮಹತ್ವದ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ಸೇರಿದಂತೆ ದೇಶದ ವಿವಿಧ ನ್ಯಾಯಾಲಯಗಳಲ್ಲಿ ವಾದ ಮಂಡನೆ ಮಾಡಿದ್ದರು. ಹರ್ಷಾದ್ ಮೆಹ್ತಾ ಹಗರಣ, ನರಸಿಂಹರಾವ್ ಲಂಚ ಪ್ರಕರಣದಲ್ಲಿ ರಾಮ್ ಜೇಠ್ಮಲಾನಿ ವಾದ ಮಂಡನೆ ಮಾಡಿದ್ದಾರೆ.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…