ಹುದ್ದೆಗಳಿಂದ ಮುಕ್ತ ಮಾಡುವಂತೆ ಸಚಿವ ಅರುಣ್ ಜೇಟ್ಲೀ ಪತ್ರ

May 29, 2019
1:56 PM

ನವದೆಹಲಿ : ಕೆಲವೊಂದು ಆರೋಗ್ಯ ಸಮಸ್ಯೆ ಇರುವುದರಿಂದ ಯಾವುದೇ ಹುದ್ದೆಗಳು ಬೇಡ, ನನ್ನನ್ನು  ಜವಾಬ್ದಾರಿಗಳಿಂದ ಮುಕ್ತ ಮಾಡಿ ಎಂದು ಸಚಿವ ಅರುಣ್ ಜೇಟ್ಲೀ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ.

ನಾಳೆ ಪ್ರಧಾನಿಗಳಾಗಿ ನರೇದ್ರ ಮೋದಿ ಅವರು ಪ್ರಮಾಣ ಸ್ವೀಕಾರ ಹಾಗೂ ವಿವಿಧ ಸಚಿವರೂ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದಕ್ಕೂ ಮುನ್ನವೇ ಅರುಣ್ ಜೇಟ್ಲೀ ಅವರು ಪತ್ರ ಬರೆದು ಕೆಲವೊಂದು ಆರೋಗ್ಯ ಸಮಸ್ಯೆ ತೀವ್ರ ಕಾಡುತ್ತಿದೆ. ಪಕ್ಷವು ನನಗೆ ಕಳೆದ 5 ವರ್ಷಗಳಿಂದ ಮಹತ್ತರ ಜವಾಬ್ದಾರಿ ನೀಡಿದೆ. ತಮ್ಮ ನೇತೃತ್ವದಲ್ಲಿ ಯಶಸ್ವಿಯಾಗಿ ಹುದ್ದೆ ನಿಭಾಯಿಸಲಾಗಿದೆ. ಇದೀಗ ಕಳೆದ ಕೆಲವು ಸಮಯಗಳಿಂದ ತೀವ್ರವಾದ ಆರೋಗ್ಯ ಸಮಸ್ಯೆ ಇದೆ. ಹೀಗಾಗಿ ಹುದ್ದೆಗಳಿಂದ ಮುಕ್ತ ಮಾಡಬೇಕು ಎಂದು ಪತ್ರದಲ್ಲಿ ಬರೆದಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror