ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿರುವ ಆನೆ ಲಕ್ಷ್ಮೀ ಜುಲೈ 1 ರಂದು ಹೆಣ್ಣು ಮರಿಗೆ ಜನ್ಮ ನೀಡಿದೆ.
ಬೆಂಗಳೂರು ಬನ್ನೇರುಘಟ್ಟದಲ್ಲಿ ಸುಮಾರು 2 ವರ್ಷದ ಹಿಂದೆ ಗರ್ಭಾಧಾರಣೆಯಾಗಿದ್ದ ಲಕ್ಷ್ಮೀ 20 ತಿಂಗಳ ಧೀರ್ಘ ಗರ್ಭಾವಸ್ಥೆಯ ಬಳಿಕ ಹೆಣ್ಣು ಮರಿಗೆ ಜನ್ಮ ನೀಡಿದ್ದಾಳೆ. ಸರ್ಕಾರದ ಅರಣ್ಯ ಇಲಾಖೆಯ ಸಿಬಂದಿಗಳು ಮತ್ತು ಧರ್ಮಸ್ಥಳ ಗ್ರಾಮದ ಪಶು ವೈದ್ಯಾಧಿಕಾರಿಯು ನಿಕಟವಾಗಿ ಪರಿಶೀಲಿಸುತ್ತಾ ಸೂಕ್ತ ಎಚ್ಚರಿಕೆ ವಹಿಸಿ ಸಹಕರಿಸಿದ್ದಾರೆ ಎಂದು ದೇವಳದ ಪಾರುಪತ್ಯಗಾರರ ಪ್ರಕಟಣೆ ತಿಳಿಸಿದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…