Advertisement
ಸುದ್ದಿಗಳು

ಹೆಣ್ಣು ಮರಿಗೆ ಜನ್ಮ ನೀಡಿದ ಧರ್ಮಸ್ಥಳದ ಆನೆ ಲಕ್ಷ್ಮೀ

Share

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿರುವ ಆನೆ ಲಕ್ಷ್ಮೀ ಜುಲೈ 1  ರಂದು ಹೆಣ್ಣು ಮರಿಗೆ ಜನ್ಮ ನೀಡಿದೆ.

ಬೆಂಗಳೂರು ಬನ್ನೇರುಘಟ್ಟದಲ್ಲಿ ಸುಮಾರು 2 ವರ್ಷದ ಹಿಂದೆ ಗರ್ಭಾಧಾರಣೆಯಾಗಿದ್ದ ಲಕ್ಷ್ಮೀ    20 ತಿಂಗಳ ಧೀರ್ಘ ಗರ್ಭಾವಸ್ಥೆಯ ಬಳಿಕ ಹೆಣ್ಣು ಮರಿಗೆ ಜನ್ಮ ನೀಡಿದ್ದಾಳೆ. ಸರ್ಕಾರದ ಅರಣ್ಯ ಇಲಾಖೆಯ ಸಿಬಂದಿಗಳು ಮತ್ತು ಧರ್ಮಸ್ಥಳ ಗ್ರಾಮದ ಪಶು ವೈದ್ಯಾಧಿಕಾರಿಯು ನಿಕಟವಾಗಿ ಪರಿಶೀಲಿಸುತ್ತಾ ಸೂಕ್ತ ಎಚ್ಚರಿಕೆ ವಹಿಸಿ ಸಹಕರಿಸಿದ್ದಾರೆ ಎಂದು ದೇವಳದ ಪಾರುಪತ್ಯಗಾರರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

13 minutes ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

19 minutes ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

27 minutes ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

11 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

19 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago