ಪೆರಾಜೆ: ಪೆರಾಜೆ ಪೇಟೆಯಲ್ಲಿ ರಾಜ್ಯ ಹೆದ್ದಾರಿಗೆ ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶಿಲ್ದಾರ್ ಕುಂಞ ಅಹಮದ್ ಅವರ ನೇತೃತ್ವದ ಸುಳ್ಯ ಪ್ರವಾಹ ರಕ್ಷಣಾ ತಂಡದ ಗೃಹ ರಕ್ಷಕ ಮುಖ್ಯಸ್ಥ ಅಬ್ದುಲ್ ಗಫೂರ್,ಜಿ.ಶ್ರೀಧರ್,ಲಿಕಿನ್ ಕುಮಾರ್,ನಿತಿನ್ ಕುಮಾರ್,ಶಿವಪ್ರಸಾದ್,ತೆರವು ಗೊಳಿಸಿ ಸಂಭವಿಸುವ ಅಪಾಯವನ್ನು ತಪ್ಪಿಸಿದರು.
ಈ ಸಂದರ್ಭದಲ್ಲಿ ಪೆರಾಜೆ ಗ್ರಾಮ ಪಂಚಾಯತ್ ಪಿ.ಡಿ.ಒ.ಮಹದೇವ್ ಪ್ರಭು,ಗ್ರಾಮ ಪಂಚಾಯತ್ ಸದಸ್ಯ ಯೂಸುಫ್ ಅಂಜಿಕ್ಕಾರ್,ಮೆಸ್ಕಾ ಜೆ.ಇ. ಅಭಿಷೇಕ್ , ಉಪಸ್ಥಿತರಿದ್ದರು .
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…