Advertisement
Categories: ಅಪರಾಧ

ಹೊಳೆಗೆ ಬಿದ್ದು ಬಾಲಕ ಸಾವು

Share
ಸುಳ್ಯ:  ಸ್ನೇಹಿತರ ಜತೆಗೆ ಹೊಳೆಗೆ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ  ಉಬರಡ್ಕ ಸಮೀಪದ ಕಂದಡ್ಕ ಹೊಳೆ ಎಂಬಲ್ಲಿ ಭಾನುವಾರ ಸಂಜೆ ವೇಳೆ ನಡೆದಿದೆ.
ಉಬರಡ್ಕದ ಕಮೀಲಡ್ಕ ಮನೆಯ  ಹರೀಶ್ ಎಂಬವರ ಪುತ್ರ ಯಶ್ವಿತ್ (16 ) ಮೃತ ಬಾಲಕ.ಮನೆ ಸಮೀಪದ ನಾಲ್ವರು ಸ್ನೇಹಿತರು ಸೇರಿ ಭಾನುವಾರ ಮಧ್ಯಾಹ್ನ ವೇಳೆ ಕಂದಡ್ಕ ಹೊಳೆಗೆ ಸ್ನಾನಕ್ಕೆಂದು ಇಳಿದಿದ್ದರು. ಈ ನಡುವೆ ಯಶ್ವಿತ್ ಆಯತಪ್ಪಿ ಹೊಳೆ ನೀರಲ್ಲಿ ಮುಳುಗಿದ್ದಾನೆ. ಗೆಳೆಯರು ಸ್ಥಳೀಯರಿಗೆ ಮಾಹಿತಿ ನೀಡಿದ್ದರು. ಸ್ಥಳೀಯರು ಸೇರಿ ಸಂಜೆ ವೇಳೆ ಮೃತದೇಹ ಮೇಲಕ್ಕೆತ್ತಿದ್ದಾರೆ. ಮೃತ ಬಾಲಕ ಸುಳ್ಯ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದನು. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರೀಸುದಾರರಿಗೆ ಮೃತದೇಹ ಹಸ್ತಾಂತರಿಸಲಾಯಿತು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

38 minutes ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

12 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

12 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

1 day ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago