ದಾವಣಗೆರೆ ಜಿಲ್ಲೆ | ರೈತರಿಗೆ 1.42 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ವಿತರಣೆ

November 4, 2024
6:39 AM

ದಾವಣಗೆರೆ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆಹಾನಿಗೆ ಪರಿಹಾರವಾಗಿ ರೈತರಿಗೆ 1.42 ಕೋಟಿ ರೂಪಾಯಿ ವಿತರಿಸಲಾಗಿದೆ ಎಂದು  ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಬೆಳೆ ಹಾನಿ ಸಮೀಕ್ಷೆ ನಡೆಯುತ್ತಿದೆ. ಶೀಘ್ರವೇ ವರದಿ ಬರುವ ನಿರೀಕ್ಷೆ ಇದ್ದು, ಹೆಚ್ಚಿನ ಪರಿಹಾರ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ರೈತರಿಗೆ ಭರವಸೆ ನೀಡಿದ್ದಾರೆ.

Advertisement
Advertisement
Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಷಾಢ ಮಾಸದಲ್ಲಿ ಶಕ್ತಿದೇವತೆಯ ಉಪಾಸನೆ ಏಕೆ ಅಗತ್ಯ..?
June 29, 2025
11:46 PM
by: The Rural Mirror ಸುದ್ದಿಜಾಲ
ಸೇವೆಗಳನ್ನು ಸುಧಾರಿಸಲು ಭಕ್ತರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಟಿಟಿಡಿ
June 29, 2025
11:31 PM
by: The Rural Mirror ಸುದ್ದಿಜಾಲ
ರೈತರಿಗೆ ಕೃಷಿ ಬಗ್ಗೆ ಅರಿವು ಕಾರ್ಯಕ್ರಮ
June 29, 2025
11:22 PM
by: The Rural Mirror ಸುದ್ದಿಜಾಲ
ಕೆಂಪು ಕಲ್ಲು ಅಲಭ್ಯತೆ | ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರು | ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಮನವಿ
June 29, 2025
11:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group