ದಾವಣಗೆರೆ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆಹಾನಿಗೆ ಪರಿಹಾರವಾಗಿ ರೈತರಿಗೆ 1.42 ಕೋಟಿ ರೂಪಾಯಿ ವಿತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಬೆಳೆ ಹಾನಿ ಸಮೀಕ್ಷೆ ನಡೆಯುತ್ತಿದೆ. ಶೀಘ್ರವೇ ವರದಿ ಬರುವ ನಿರೀಕ್ಷೆ ಇದ್ದು, ಹೆಚ್ಚಿನ ಪರಿಹಾರ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ರೈತರಿಗೆ ಭರವಸೆ ನೀಡಿದ್ದಾರೆ.
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…
ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, …
ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…