ಶ್ರೀಲಂಕಾದ ಲೋಕೋಪಯೋಗಿ ಆಯೋಗ ಬುಧವಾರದಿಂದ ಪ್ರತಿದಿನ 10 ಗಂಟೆಗಳ ಕಾಲ ವಿದ್ಯುತ್ ಕಡಿತಗೊಳಿಸುವುದಾಗಿ ಪ್ರಕಟಿಸಿದೆ.ಜಲವಿದ್ಯುತ್ ಹಾಗೂ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತಗೊಳ್ಳುತ್ತಿರುವುದು ಅದಕ್ಕೆ ಕಾರಣ ಪರಿಣಿತರು ಹೇಳಿದ್ದಾರೆ. ಇಂಧನ ಕೊರತೆ ಮತ್ತು ಜನರೇಟರ್‌ಗಳ ಅಲಭ್ಯತೆಯಿಂದಾಗಿ ಅಸಮರ್ಪಕ ವಿದ್ಯುತ್ ಉತ್ಪಾದನೆಯಿಂದಾಗಿ ಬೇಡಿಕೆ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲು ಒತ್ತಾಯಿಸಲಾಯಿತು ಎಂದು ಸಿಲೋನ್ ಎಲೆಕ್ಟ್ರಿಸಿಟಿ ಬೋರ್ಡ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel