ಶ್ರೀಲಂಕಾ | ಪ್ರತಿದಿನ 10 ಗಂಟೆಗಳ ಕಾಲ ವಿದ್ಯುತ್ ಕಡಿತ |

March 31, 2022
9:13 AM

ಶ್ರೀಲಂಕಾದ ಲೋಕೋಪಯೋಗಿ ಆಯೋಗ ಬುಧವಾರದಿಂದ ಪ್ರತಿದಿನ 10 ಗಂಟೆಗಳ ಕಾಲ ವಿದ್ಯುತ್ ಕಡಿತಗೊಳಿಸುವುದಾಗಿ ಪ್ರಕಟಿಸಿದೆ.ಜಲವಿದ್ಯುತ್ ಹಾಗೂ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತಗೊಳ್ಳುತ್ತಿರುವುದು ಅದಕ್ಕೆ ಕಾರಣ ಪರಿಣಿತರು ಹೇಳಿದ್ದಾರೆ. ಇಂಧನ ಕೊರತೆ ಮತ್ತು ಜನರೇಟರ್‌ಗಳ ಅಲಭ್ಯತೆಯಿಂದಾಗಿ ಅಸಮರ್ಪಕ ವಿದ್ಯುತ್ ಉತ್ಪಾದನೆಯಿಂದಾಗಿ ಬೇಡಿಕೆ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲು ಒತ್ತಾಯಿಸಲಾಯಿತು ಎಂದು ಸಿಲೋನ್ ಎಲೆಕ್ಟ್ರಿಸಿಟಿ ಬೋರ್ಡ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ
October 7, 2026
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror