105 ಬಾರಿ ರಕ್ತದಾನ ಮಾಡಿದ ಸುಧಾಕರ ರೈ ಅವರಿಗೆ ಸನ್ಮಾನ

June 12, 2019
11:45 AM

ಸುಳ್ಯ:ರಕ್ತ ದಾನ ಮಹಾದಾನ ಎಂಬ ದ್ಯೇಯವನ್ನು ಮನದಲ್ಲಿಟ್ಟು ಸುಮಾರು 105 ಬಾರಿ ರಕ್ತದಾನ ಮಾಡಿ ರಾಜ್ಯಾದ್ಯಂತ ತನ್ನ ಸಮಾಜ ಸೇವೆ ಛಾಪನ್ನು ಪಸರಿಸಿರುವ ಸುಳ್ಯ ತಾಲೂಕಿನ ಚಿರಪರಿಚಿತ ವ್ಯಕ್ತಿಯಾಗಿರುವ ಪಿ.ಬಿ ಸುಧಾಕರ ರೈ ಅವರಿಗೆ ಕರ್ನಾಟಕ ರಾಜ್ಯ ಶಾಖಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಸನ್ಮಾನ ನಡೆಯಲಿದೆ.

ದಕ್ಷಿಣ ಕನ್ನಡದಲ್ಲಿ ನೂರಕ್ಕಿಂತಲೂ ಮಿಗಿಲಾಗಿ ರಕ್ತದಾನ ಮಾಡಿರುವ ಇವರು ಹಲವಾರು ಸಂಘಸಂಸ್ಥೆಗಳ ಚುಕ್ಕಾಣಿ ಹಿಡಿದು ಸದ್ದಿಲ್ಲದೆ ಸಮಾಜ ಸೇವೆ ಮಾಡಿ ನಾಡಿನಾದ್ಯಂತ ಸೈ ಎನಿಸಿದವರು.

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ರೆಡ್ ಕ್ರಾಸ್ ಭವನದಲ್ಲಿ ಜೂನ್ 14 ರಂದು ವಿಶ್ವ ರಕ್ತದಾನಿಗಳ ಕಾರ್ಯಕ್ರಮದಂದು ಜಿಲ್ಲೆಯ ಪ್ರತಿನಿದಿಯಾಗಿ ಭಾಗವಹಿಸಿ ಸನ್ಮಾನ ಸ್ವೀಕರಿಸಲಿದ್ದಾರೆ. ಪ್ರಸ್ತುತ ಸುಧಾಕರ ರೈ ಅವರು ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಗಿರಿಯನ್ನು ಹೊತ್ತಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror