110 ಕೆವಿ ಲೈನ್ ನಿರ್ಮಾಣಕ್ಕೆ ಅರಣ್ಯ ಅನುಮತಿ : ಅಂಗಾರ

May 27, 2019
10:00 PM

ಸುಳ್ಯ : ಸುಳ್ಯದ ಬಹುಕಾಲದ ಬೇಡಿಕೆಯಾದ 110 ಕೆ.ವಿ.ವಿದ್ಯುತ್ ಲೈನ್ ಎಳೆಯಲು ಬೇಕಾಗುವಷ್ಟು ಭೂಮಿ ನೀಡುವುದಕ್ಕೆ ಅರಣ್ಯ ಇಲಾಖೆಯ ಅನುಮತಿ ದೊರೆತಿದೆ. ಇದರಿಂದ 110 ಕೆ.ವಿ.ವಿದ್ಯುತ್ ಲೈನ್ ಮತ್ತು ಸಬ್‍ಸ್ಟೇಷನ್ ನಿರ್ಮಾಣ ಕಾರ್ಯ ಸದ್ಯದಲ್ಲಿಯೇ ಆರಂಭವಾಗಲಿದೆ ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.

Advertisement
Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅರಣ್ಯ ಇಲಾಖೆ ಸರ್ವೆ ನಡೆಸಿ ಭೂಮಿ ಹಸ್ತಾಂತರ ಪ್ರಕ್ರಿಯೆ ನಡೆಸಲಿದೆ. ಬಳಿಕ ಟೆಂಡರ್ ನಡೆಯಲಿದೆ. ಮಾಡಾವಿನಲ್ಲಿರುವ 110 ಕೆ.ವಿ.ಸಬ್‍ಸ್ಟೇಷನ್ ನಿರ್ಮಾಣ ಆಗಸ್ಟ್ ಒಳಗೆ ಪೂರ್ತಿಯಾಗಲಿದೆ ಎಂದು ಅವರು ಹೇಳಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
June 11, 2025
10:20 PM
by: The Rural Mirror ಸುದ್ದಿಜಾಲ
ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ
May 25, 2025
5:57 AM
by: The Rural Mirror ಸುದ್ದಿಜಾಲ
ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ
May 25, 2025
5:48 AM
by: The Rural Mirror ಸುದ್ದಿಜಾಲ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group