110 ಕೆವಿ ಸಬ್ ಸ್ಟೇಶನ್ : ಫೆ.10 ರೊಳಗೆ ಸಭೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಸುಳ್ಯ: ಸುಳ್ಯಕ್ಕೆ ಮಂಜೂರಾಗಿರುವ 110 ಕೆ.ವಿ.ಸಬ್‍ಸ್ಟೇಷನ್ ಅನುಷ್ಠಾನದ ಕುರಿತು ಫೆ.10ರೊಳಗೆ ಶಾಸಕ ಎಸ್.ಅಂಗಾರ ಸೇರಿದಂತೆ ಜನಪ್ರತಿನಿಧಿಗಳ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. Advertisement ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಸತಿ ಯೋಜನೆಯಲ್ಲಿ ಜಿಲ್ಲೆಯಲ್ಲಿ 2,950 ಮನೆಗಳಿಗೆ ಹಣ ಪಾವತಿಗೆ ಬಾಕಿ ಇದೆ. ಈ ಕುರಿತು ಪಟ್ಟಿ ಸಿದ್ಧ ಮಾಡಿ ವಸತಿ ಸಚಿವರಿಗೆ ಸಲ್ಲಿಸಲಾಗಿದೆ. ಸದ್ಯದಲ್ಲಿಯೇ ಹಣ ಬಿಡುಗಡೆಯಾಗುವ … Continue reading 110 ಕೆವಿ ಸಬ್ ಸ್ಟೇಶನ್ : ಫೆ.10 ರೊಳಗೆ ಸಭೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ