110 ಕೆ.ವಿ.ಸಬ್‍ಸ್ಟೇಷನ್ ಅನುಷ್ಠಾನದ ವೇಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ : ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಶಾಸಕ ಅಂಗಾರ

ಸುಳ್ಯ: ಸುಳ್ಯಕ್ಕೆ 110 ಕೆ.ವಿ.ವಿದ್ಯುತ್ ಸಬ್ ಸ್ಟೇಷನ್ ಅನುಷ್ಠಾನಕ್ಕೆ ವೇಗ ದೊರಕುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಸಭೆ ನಡೆಯಲಿದೆ ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ. Advertisement ಸುಳ್ಯ ಮತ್ತು ಸುಬ್ರಹ್ಮಣ್ಯ ಉಪ ವಿಭಾಗಗಳ ಮೆಸ್ಕಾಂ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಮಾಹಿತಿ ನೀಡಿದ ಕೆಪಿಟಿಸಿಎಲ್ ಬೃಹತ್ ಕಾಮಗಾರಿ ಘಟಕದ ಕಾರ್ಯನಿರ್ವಾಹಕ ಇಂಜಿನಿಯರ್ ಗಂಗಾಧರ ವಿದ್ಯುತ್ ಲೈನ್ ಕಾಮಗಾರಿಗಾಗಿ 8.9 ಹೆಕ್ಟೇರ್ ಸ್ಥಳದ ಅನುಮತಿಗಾಗಿ ಅರಣ್ಯ ಇಲಾಖೆಗೆ ಆನ್ ಲೈನ್ ಮೂಲಕ … Continue reading 110 ಕೆ.ವಿ.ಸಬ್‍ಸ್ಟೇಷನ್ ಅನುಷ್ಠಾನದ ವೇಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ : ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಶಾಸಕ ಅಂಗಾರ