13 ರಾಜ್ಯಗಳಲ್ಲಿ ಕಾಂಗ್ರೆಸ್ , 3 ರಾಜ್ಯಗಳಲ್ಲಿ ಬಿಜೆಪಿ ಖಾತೆ ತೆರೆಯಲಿಲ್ಲ…!

May 23, 2019
2:38 PM

ನವದೆಹಲಿ : ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಖಾತೆ ತೆರೆಯಲು ಸಾದ್ಯವಾಗಿಲ್ಲ. ಈಶಾನ್ಯ ರಾಜ್ಯಗಳಲ್ಲಿ  ಬಿಜೆಪಿ ಖಾತೆ ತೆರೆದರೆ ಕಾಂಗ್ರೆಸ್ 13 ರಾಜ್ಯಗಳಲ್ಲಿ  ಶೂನ್ಯ ಸಂಪಾದನೆ ಮಾಡಿದೆ.

ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಬಿಜೆಪಿ ಖಾತೆ ತೆರೆಯಲಿಲ್ಲ. ಕರ್ನಾಟಕ ಹೊರತುಪಡಿಸಿ ದಕ್ಷಿಣ ಭಾರತದಲ್ಲಿ  ಬಿಜೆಪಿಗೆ ಹಿನ್ನಡೆಯಾದರೆ ಗುಜರಾತ್, ಮಹಾರಾಷ್ಟ್ರ, ದೆಹಲಿ, ಹರಿಯಾಣ , ಛಂಡೀಗಡ, ಹಿಮಾಚಲ ಪ್ರದೇಶ, ಸಿಕ್ಕಿಂ, ಉತ್ತರಾಖಂಡ್ ಸೇರಿದಂತೆ 13 ರಾಜ್ಯಗಳಲ್ಲಿ  ಕಾಂಗ್ರೆಸ್ ಖಾತೆ ತೆರೆಯಲಿಲ್ಲ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror