ನವದೆಹಲಿ : ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಖಾತೆ ತೆರೆಯಲು ಸಾದ್ಯವಾಗಿಲ್ಲ. ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಖಾತೆ ತೆರೆದರೆ ಕಾಂಗ್ರೆಸ್ 13 ರಾಜ್ಯಗಳಲ್ಲಿ ಶೂನ್ಯ ಸಂಪಾದನೆ ಮಾಡಿದೆ.
ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಬಿಜೆಪಿ ಖಾತೆ ತೆರೆಯಲಿಲ್ಲ. ಕರ್ನಾಟಕ ಹೊರತುಪಡಿಸಿ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಹಿನ್ನಡೆಯಾದರೆ ಗುಜರಾತ್, ಮಹಾರಾಷ್ಟ್ರ, ದೆಹಲಿ, ಹರಿಯಾಣ , ಛಂಡೀಗಡ, ಹಿಮಾಚಲ ಪ್ರದೇಶ, ಸಿಕ್ಕಿಂ, ಉತ್ತರಾಖಂಡ್ ಸೇರಿದಂತೆ 13 ರಾಜ್ಯಗಳಲ್ಲಿ ಕಾಂಗ್ರೆಸ್ ಖಾತೆ ತೆರೆಯಲಿಲ್ಲ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel