ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಲ್ಲವ ಸಂಘದ ವತಿಯಿಂದ 45 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಮನೆ ನಿರ್ಮಿಸಲು ಈ ಹಿಂದೆ ತೀರ್ಮಾನಿಸಲಾಗಿತ್ತು.
ಆದರೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪ್ರವೀಣ್ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡಲು ಕಾರ್ಯ ಯೋಜನೆ ರೂಪಿಸಿರುವ ಹಿನ್ನಲೆ ಆ ಹಣದಿಂದ ಅವಿಭಜಿತ ದ.ಕ. ಜಿಲ್ಲೆಯ 14 ಬಡ ಹಿಂದುಳಿದ ಕುಟುಂಬಗಳಿಗೆ ಪ್ರವೀಣ್ ನೆಟ್ಟಾರು ಸ್ಮರಣಾರ್ಥವಾಗಿ ಮನೆ ನಿರ್ಮಿಸಿ ಕೊಡಲಾಗುವುದು ಎಂದು ಬಿಲ್ಲವ ಸಮುದಾಯದ ಮುಖಂಡ ಜಯಂತ ನಡುಬೈಲು ಮತ್ತು ಬಿಲ್ಲವ ಬ್ರಿಗೇಡ್ ಕೇಂದ್ರೀಯ ಮಂಡಳಿಯ ಸ್ಥಾಪಕ ಅವಿನಾಶ್ ಸುವರ್ಣ ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…