ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನ.1 ರಂದು ಸುಬ್ರಮಣ್ಯದ ಕುಮಾರಸ್ವಾಮಿ ಆಂಗ್ಲಮಾಧ್ಯಮ ಕಾರ್ಯಕ್ರಮ ಶಾಲೆಯಲ್ಲಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ನಡೆಯಿತು.
ವಿಚಾರ ಗೋಷ್ಟಿಯಲ್ಲಿ ‘ಕನ್ನಡದ ಇಂದಿನ ಸ್ಥಿತಿಗತಿ’ ವಿಷಯದ ಬಗ್ಗೆ ಪ್ರೀತಿ ಯು ಭಟ್ ಉಬರಡ್ಕ (ಈಶ್ವರ ಕುಮಾರ್ ಭಟ್ ಮತ್ತು ಸಂಧ್ಯಾ ಕುಮಾರ್ ರವರ ಮಗಳು) ವಿಚಾರ ಮಂಡನೆ ಮಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಮತ್ತು ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel