ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2024 ಅನ್ನು ಗಾಂಧಿ ಕೃಷಿ ವಿಜ್ಞಾನ ಕೇಂದ್ರ- ಜಿಕೆವಿಕೆ ಆವರಣದಲ್ಲಿ ನವೆಂಬರ್ 14 ರಿಂದ 17 ರವರೆಗೆ ಹವಾಮಾನ ಚತುರ ಡಿಜಿಟಲ್ ಕೃಷಿ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಕೃಷಿ ಮೇಳದಲ್ಲಿ ನಾಲ್ಕು ನೂತನ ತಳಿಗಳು ಮತ್ತು 19 ಹೊಸ ತಾಂತ್ರಿಕತೆಗಳನ್ನು ಬಿಡುಗಡೆ ಮಾಡಲಾಗುವುದು. ಮಳಿಗೆಗಳ ಕಾಯ್ದುರಿಸುವಿಕೆಯು ಇದೇ 23 ರಿಂದ ಪ್ರಾರಂಭವಾಗಲಿದೆ ಎಂದು ಕೃಷಿ ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel