ನ.14 ರಿಂದ 17 ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳ

September 18, 2024
11:06 PM

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2024 ಅನ್ನು ಗಾಂಧಿ ಕೃಷಿ ವಿಜ್ಞಾನ ಕೇಂದ್ರ- ಜಿಕೆವಿಕೆ ಆವರಣದಲ್ಲಿ ನವೆಂಬರ್ 14 ರಿಂದ 17 ರವರೆಗೆ ಹವಾಮಾನ ಚತುರ ಡಿಜಿಟಲ್ ಕೃಷಿ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.  ಕೃಷಿ ಮೇಳದಲ್ಲಿ ನಾಲ್ಕು ನೂತನ ತಳಿಗಳು ಮತ್ತು 19 ಹೊಸ ತಾಂತ್ರಿಕತೆಗಳನ್ನು ಬಿಡುಗಡೆ ಮಾಡಲಾಗುವುದು. ಮಳಿಗೆಗಳ ಕಾಯ್ದುರಿಸುವಿಕೆಯು ಇದೇ 23 ರಿಂದ ಪ್ರಾರಂಭವಾಗಲಿದೆ ಎಂದು ಕೃಷಿ ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ
September 30, 2026
10:51 PM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು
September 30, 2026
9:10 PM
by: ದ ರೂರಲ್ ಮಿರರ್.ಕಾಂ
ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ
September 30, 2026
8:47 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror