15 ಸೆಂಟ್ಸ್ ಕೃಷಿ ಭೂಮಿ ಇದ್ದವರಿಗೂ ಕೃಷಿ ಸಮ್ಮಾನ್ ಯೋಜನೆ

August 1, 2019
10:30 AM

ಸುಳ್ಯ: 15 ಸೆಂಟ್ಸ್ ಗಿಂತ ಹೆಚ್ಚಿನ ಕೃಷಿ ಭೂಮಿ ಹೊಂದಿದ ಎಲ್ಲರೂ ಕೇಂದ್ರ ಸರಕಾರದ ಕೃಷಿ ಸಮ್ಮಾನ್ ಯೋಜನೆಯ ವ್ಯಾಪ್ತಿಗೆ ಒಳಪಡುತ್ತಾರೆ. ಹೀಗಾಗಿ ಈಗ 15 ಸೆಂಟ್ಸ್ ಜಾಗ ಇದ್ದ ಕೃಷಿಕರೂ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಕೃಷಿ ಇಲಾಖೆ ಮಾಹಿತಿ ತಿಳಿಸಿದೆ. ಈ ಹಿಂದೆ 20 ಸೆಂಟ್ಸ್ ಕೃಷಿ ಭೂಮಿ ಎಂದು ನಮೂದಾಗಿತ್ತು. ಯೋಜನೆಗೆ ಅರ್ಜಿ ಸಲ್ಲಿಸುವವರು ಪಹಣಿ ಪತ್ರ, ಆಧಾರ್ ಕಾರ್ಡ್ , ಫೋಟೊ, ಬ್ಯಾಂಕ್ ಖಾತೆಯ ಜೆರಾಕ್ಸ್ ಪ್ರತಿಯನ್ನು  ಕೃಷಿ ಇಲಾಖೆಯ ಮೂಲಕ ಸಲ್ಲಿಸಬಹುದಾಗಿದೆ.

Advertisement
Advertisement

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕ ಸಮರ, ಗೆಲುವಿನ ಲೆಕ್ಕಾಚಾರ | ಬಿಜೆಪಿ ಸ್ವತಂತ್ರವಾಗಿಯೇ 350 ಸೀಟು ಗೆಲ್ಲುತ್ತೆ, ತಮಿಳುನಾಡಿನಲ್ಲಿ 5 ಸೀಟು ಖಚಿತ: ಆರ್ಥಿಕ ತಜ್ಞ ಭಲ್ಲಾ ಭವಿಷ್ಯ
April 22, 2024
6:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror