ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ 100 ದಿನಗಳ ಅವಧಿಯಲ್ಲಿ 2047ರ ವರೆಗೆ ಮೂಲಸೌಕರ್ಯ, ಕೃಷಿ, ಬಡವರು ಮತ್ತು ಇನ್ನಿತರ ವರ್ಗಗಳ ಕಲ್ಯಾಣ ಯೋಜನೆಗಳಿಗೆ , 15 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡಲಾಗಿದೆ. ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್ ಹೇಳಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…