ತರಕಾರಿ,ಹಣ್ಣುಗಳಲ್ಲಿ ಶೇ. 15ರಷ್ಟು ತ್ಯಾಜ್ಯ ಉತ್ಪತ್ತಿ

April 20, 2025
8:03 AM

ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಕಾರ್ಯದರ್ಶಿ ಡಾ.ಸುಬ್ರತಾ ಗುಪ್ತಾ ಅವರೊಂದಿಗೆ ಕೈಗಾರಿಕಾ ಸಂವಾದ ಆಯೋಜಿಸಲಾಗಿತ್ತು. ಡಾ.ಸುಬ್ರತಾ ಗುಪ್ತಾ ಮಾತನಾಡುತ್ತಾ, ಪ್ರತಿ ಮನೆಯಲ್ಲೂ ಆಹಾರ ಸಂಸ್ಕರಣೆಯ ಸಾಂಪ್ರದಾಯಿಕ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಸಣ್ಣ ಘಟಕಗಳಾಗಿ ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ಅಡುಗೆ ಮನೆಯಲ್ಲೂ ಸಹ ಸಣ್ಣ ಆಹಾರ ಅಂಶಗಳು ಸವಾಲುಗಳನ್ನು ಹೆಚ್ಚಿಸಿವೆ. ತರಕಾರಿ ಮತ್ತು ಹಣ್ಣುಗಳಲ್ಲಿ ಶೇಕಡ 15 ರಷ್ಟು ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು, ಆಹಾರ ಸಂಸ್ಕರಣೆ ಪ್ರಕ್ರಿಯೆಯನ್ನು ಉತ್ತಮಗೊಳಿಸಲು ಎಲ್ಲಾ ರೀತಿಯ ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಉಪಕೃಷಿ ಮಾರುಕಟ್ಟೆ ಸಲಹೆಗಾರ ಜೆ.ಪಿ.ಡೊಂಗಾರೆ ಸೇರಿದಂತೆ ಉದ್ಯಮಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror