ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹೆಣ್ಣು ಹುಲಿ ಸಾವು | ಹೃದಯಾಘಾತದಿಂದ ಸಾವು ಶಂಕೆ

June 8, 2023
1:35 PM

ಪಿಲಿಕುಳ ಜೈವಿಕ ಉದ್ಯಾನವನವು ಪಿಲಿಕುಳ ನಿಸರ್ಗಧಾಮದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಉದ್ಯಾನವನವು 150 ಎಕರೆ ವಿಸ್ತೀರ್ಣವನ್ನು ಹೊಂದಿದೆ. ಚಾಲ್ತಿಯಲ್ಲಿರುವ ಕಾನೂನುಗಳಿಗೆ ಅನುಸಾರವಾಗಿ ಸೆಂಟ್ರಲ್ ಝೂ ಅಥಾರಿಟಿ ಆಫ್ ಇಂಡಿಯಾವು ಪಾರ್ಕ್ ಅನ್ನು ಪ್ರಮುಖ ಮೃಗಾಲಯವೆಂದು ಗುರುತಿಸಿದೆ.  ಇಲ್ಲಿ ವಿವಿಧ ಜಾತಿಯ ಪ್ರಾಣಿಗಳನ್ನು ನಾವು ನೋಡಬಹುದು. ಇತ್ತೀಚೆಗೆ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 15 ವರ್ಷದ ನೇತ್ರಾವತಿ ಎಂಬ ಹೆಸರಿನ ಹೆಣ್ಣು ಹುಲಿ ಮೃತಪಟ್ಟಿದೆ ಎಂದು ಪಿಲಿಕುಳ ಕೇಂದ್ರದ ನಿರ್ದೇಶಕ ಹೆಚ್​. ಜೆ. ಭಂಡಾರಿ ಅವರು ತಿಳಿಸಿದ್ದಾರೆ.  ಅಧಿಕಾರಗಳ ಪ್ರಕಾರ ಜೂ. 4ರಂದು ಆರು ವರ್ಷದ ಗುಂಡು ಹುಲಿ ರೇವಾ ಮತ್ತು ನೇತ್ರಾವತಿ ಮಧ್ಯೆ ನಡೆದ  ಕಾದಾಟದಲ್ಲಿ ಹೆಣ್ಣು ಹುಲಿ ಗಾಯಗೊಂಡಿತ್ತು. ಈ ವೇಳೆ ಗಾಯಗೊಂಡಿದ್ದ ಹುಲಿಗೆ ವೈದ್ಯರು ಚಿಕಿತ್ಸೆ ನೀಡಿದ್ದರು ಎಂದು ಹೇಳಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror