ಸುಳ್ಯ: 15 ಸೆಂಟ್ಸ್ ಗಿಂತ ಹೆಚ್ಚಿನ ಕೃಷಿ ಭೂಮಿ ಹೊಂದಿದ ಎಲ್ಲರೂ ಕೇಂದ್ರ ಸರಕಾರದ ಕೃಷಿ ಸಮ್ಮಾನ್ ಯೋಜನೆಯ ವ್ಯಾಪ್ತಿಗೆ ಒಳಪಡುತ್ತಾರೆ. ಹೀಗಾಗಿ ಈಗ 15 ಸೆಂಟ್ಸ್ ಜಾಗ ಇದ್ದ ಕೃಷಿಕರೂ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಕೃಷಿ ಇಲಾಖೆ ಮಾಹಿತಿ ತಿಳಿಸಿದೆ. ಈ ಹಿಂದೆ 20 ಸೆಂಟ್ಸ್ ಕೃಷಿ ಭೂಮಿ ಎಂದು ನಮೂದಾಗಿತ್ತು. ಯೋಜನೆಗೆ ಅರ್ಜಿ ಸಲ್ಲಿಸುವವರು ಪಹಣಿ ಪತ್ರ, ಆಧಾರ್ ಕಾರ್ಡ್ , ಫೋಟೊ, ಬ್ಯಾಂಕ್ ಖಾತೆಯ ಜೆರಾಕ್ಸ್ ಪ್ರತಿಯನ್ನು ಕೃಷಿ ಇಲಾಖೆಯ ಮೂಲಕ ಸಲ್ಲಿಸಬಹುದಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement