ರಾಜ್ಯ ಸರ್ಕಾರವು 1ನೇ ತರಗತಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಬಗ್ಗೆ ಮಹತ್ವದ ಆದೇಶವನ್ನು ಹೊರಡಿಸಿದ್ದು, 1ನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣ ಕಡ್ಡಾಯ ಮಾಡಿದೆ ಎಂದು ತಿಳಿದುಬಂದಿದೆ.
ರಾಜ್ಯ ಸರ್ಕಾರವು ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ 1 ನೇ ತಾರೀಕಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 1 ನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ ಎನ್ನಲಾಗಿದೆ.ಜೂನ್ ಒಂದನೇ ತಾರೀಕಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 1 ನೇ ತರಗತಿಗೆ ದಾಖಲಿಸಲು ವಯೋಮಿತಿ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel