ಈ ಬಾರಿ ಮಾರ್ಚ್ ಕೊನೆಯ ವಾರದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ನಿರೀಕ್ಷೆ ಇದೆ.ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದರು.
ಅಲ್ಲದೇ, ಅಕ್ಟೋಬರ್, ನವೆಂಬರ್, ಡಿಸೆಂಬರ್‌ನಲ್ಲಿ ಕಡಿಮೆ ಮಳೆಯಾಗಲಿದ್ದು, ಪೂರ್ವ ಮುಂಗಾರಿನಲ್ಲಿ ಮಳೆ ಅಧಿಕವಾಗುವ ಸಾಧ್ಯತೆ ಇದೆ ಎಂದು ಹೇಳಿದರು. ರಾಜ್ಯದ 13 ಜಲಾಶಯಗಳಲ್ಲಿ 538.9 ಟಿಎಂಸಿ ನೀರು ಲಭ್ಯವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ333.8 ಟಿಎಂಸಿ ನೀರು ಮಾತ್ರ ಲಭ್ಯವಿತ್ತು ಎಂದು ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದರು.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…