ರಾಜ್ಯದ ವಿಜಯಪುರ ಜಿಲ್ಲೆಯಲ್ಲಿ ತಡರಾತ್ರಿ ಭೂಕಂಪನ ಸಂಭವಿಸಿದೆ. ಬೂರಣಾಪುರ ಗ್ರಾಮದಲ್ಲಿ ರಾತ್ರಿಯ 10 ಗಂಟೆ 10 ನಿಮಿಷ 6 ಸೆ.ಗೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.6 ತೀವ್ರತೆ ಹೊಂದಿತ್ತು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ. ಕಳೆದ ವರ್ಷವೂ ವಿಜಯಪುರ ಜಿಲ್ಲೆಯ ವಿವಿದೆಡೆ ಭೂಕಂಪನ ಸಂಭವಿಸಿತ್ತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…