ಕಾಸರಗೋಡು ಸಿಪಿಸಿಆರ್‌ಐ ಯಲ್ಲಿ ತೆಂಗಿನ ಗಿಡಗಳು | 2 ವರ್ಷದ ಗಿಡಗಳು ರಿಯಾಯಿತಿ ದರದಲ್ಲಿ

September 29, 2025
10:42 PM

ಕಾಸರಗೋಡು ಸಿಪಿಸಿಆರ್‌ಐ ಯಲ್ಲಿ ಎರಡು ವರ್ಷದ ತೆಂಗಿನ ಸಸಿಗಳು ರಿಯಾಯತಿ ದರದಲ್ಲಿ ಲಭ್ಯವಿದೆ. ಈ ಬಗ್ಗೆ ಸಂಸ್ಥೆಯ ಸಭೆಯಲ್ಲಿ ನಿರ್ಧಾರಕ್ಕೆ ಬರಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎರಡು ವರ್ಷಕ್ಕಿಂತ ಮೇಲ್ಪಟ್ಟ ತೆಂಗಿನ ಸಸಿಗಳನ್ನು, ಈಗಿರುವ ತೆಂಗಿನ ಸಸಿಗಳ ಅರ್ಧದಷ್ಟು ದರಕ್ಕೆ ಮಾರಾಟ ಮಾಡಲು ಸಕ್ಷಮ ಪ್ರಾಧಿಕಾರವು ಅನುಮೋದಿಸಿದೆ. ಹೀಗಾಗಿ ನಿರ್ಧರಿಸಲಾದ ರಿಯಾಯಿತಿ ದರವು ದಾಸ್ತಾನಿನಲ್ಲಿರುವ ಎರಡು ವರ್ಷಗಳ ಹಳೆಯ ತೆಂಗಿನ ಸಸಿಗಳಿಗೆ ಮಾತ್ರ ಅನ್ವಯಿಸುತ್ತದೆ. ಈ ಆದೇಶಗಳು ತಕ್ಷಣದಿಂದ ಜಾರಿಗೆ ಬರುತ್ತವೆ ಮತ್ತು ದಾಸ್ತಾನು ಖಾಲಿಯಾಗುವವರೆಗೆ ಮುಂದುವರಿಯುತ್ತವೆ.  ಅಗತ್ಯವಿರುವ ರೈತರು ಈ ಪ್ರಯೋಜನವನ್ನು ಪಡೆಯಲು ತಕ್ಷಣ ಸಿಪಿಸಿಆರ್‌ಐ ಕಾಸರಗೋಡು ವಿಭಾಗವನ್ನು ಸಂಪರ್ಕಿಸಲು ಕೋರಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror