ಬಾಡಿಗೆದಾರರಿಗೂ 200 ಯೂನಿಟ್ ವಿದ್ಯುತ್ ಉಚಿತ | ಇಂಧನ ಸಚಿವ ಕೆ.ಜೆ ಜಾರ್ಜ್

June 6, 2023
2:34 PM

ಬಾಡಿಗೆದಾರರಿಗೂ ಉಚಿತವಾಗಿ 200 ಯೂನಿಟ್ ವಿದ್ಯುತ್ ದೊರೆಯುತ್ತದೆ. ಆದರೆ ಇವರುಗಳು ಅರ್ಜಿ ಸಲ್ಲಿಸುವಾಗ ಸೂಕ್ತವಾದ ದಾಖಲೆಗಳು ಇರಬೇಕು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ.

ಎಷ್ಟು ವರುಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದೇವೆ ಎಂಬ ದಾಖಲೆಯನ್ನು ನೀಡಬೇಕು, ಹಾಗೂ ವಿದ್ಯುತ್ ಬಿಲ್ ಮತ್ತು ಬಾಡಿಗೆ ಕರಾರು ಪತ್ರವನ್ನು ಕಡ್ಡಾಯವಾಗಿ ಒದಗಿಸಬೇಕು, ಒಂದು ವೇಳೆ ಮನೆ ಬದಲಾಯಿಸಿದರೆ, ಹಿಂದಿನ ಮನೆಯ ಮೀಟರ್‌ನೊಂದಿಗೆ ಮಾತ್ರ ಲಿಂಕ್ ಮಾಡಲು ಅವಕಾಶ, ಹೊಸ ಬಾಡಿಗೆ ಮನೆಯ ಆರ್ ಆರ್ ನಂಬರ್ ಮತ್ತು ಆಧಾರ್‌ಕಾರ್ಡ್ ಮತ್ತೊಮ್ಮೆ ಲಿಂಕ್ ಮಾಡಬೇಕು ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಅಕಾಲಿಕ ಮಳೆ ಹಾನಿ ಪರಿಶೀಲನೆ : ರೈತರಿಗೆ ತಕ್ಷಣ ಪರಿಹಾರಕ್ಕೆ ಕೇಂದ್ರ ಸೂಚನೆ
March 22, 2026
6:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror