ಬಾಡಿಗೆದಾರರಿಗೂ ಉಚಿತವಾಗಿ 200 ಯೂನಿಟ್ ವಿದ್ಯುತ್ ದೊರೆಯುತ್ತದೆ. ಆದರೆ ಇವರುಗಳು ಅರ್ಜಿ ಸಲ್ಲಿಸುವಾಗ ಸೂಕ್ತವಾದ ದಾಖಲೆಗಳು ಇರಬೇಕು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ.
ಎಷ್ಟು ವರುಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದೇವೆ ಎಂಬ ದಾಖಲೆಯನ್ನು ನೀಡಬೇಕು, ಹಾಗೂ ವಿದ್ಯುತ್ ಬಿಲ್ ಮತ್ತು ಬಾಡಿಗೆ ಕರಾರು ಪತ್ರವನ್ನು ಕಡ್ಡಾಯವಾಗಿ ಒದಗಿಸಬೇಕು, ಒಂದು ವೇಳೆ ಮನೆ ಬದಲಾಯಿಸಿದರೆ, ಹಿಂದಿನ ಮನೆಯ ಮೀಟರ್‌ನೊಂದಿಗೆ ಮಾತ್ರ ಲಿಂಕ್ ಮಾಡಲು ಅವಕಾಶ, ಹೊಸ ಬಾಡಿಗೆ ಮನೆಯ ಆರ್ ಆರ್ ನಂಬರ್ ಮತ್ತು ಆಧಾರ್‌ಕಾರ್ಡ್ ಮತ್ತೊಮ್ಮೆ ಲಿಂಕ್ ಮಾಡಬೇಕು ಎಂದು ತಿಳಿಸಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…