ತಮಿಳುನಾಡಿನಲ್ಲಿ 200 ವರ್ಷಗಳಷ್ಟು ಹಳೆಯದಾದ ಹಲಸಿನ ಮರವು ಈಗ ಗಮನ ಸೆಳೆದಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಪುರಾತನವಾದ ಹಲಸಿನ ಮರದ ವಿಡಿಯೋ ಗಮನ ಸೆಳೆದಿದೆ.
ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಪುರಾತನವಾದ ಹಲಸಿನ ಮರದಲ್ಲಿ ಅನೇಕ ವರ್ಷಗಳಿಂದಲೂ ಹಲಸು ಆಗುತ್ತಿದೆ.ಪ್ರತೀ ವರ್ಷ ಹತ್ತಾರು ಜನರಿಗೆ ಹಲಸಿನ ಹಣ್ಣು ಕೂಡಾ ದೊರೆಯುತ್ತದೆ. ಈ ವಿಶೇಷ ಹಲಸಿನ ಮರದ ವಿಡಿಯೋಯವನ್ನು ಅಪರ್ಣಾ ಕಾರ್ತಿಕೇಯನ್ ಎಂಬವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದರು. ಇದೀಗ ಈ ವಿಡಿಯೋ ಬಹಳಷ್ಟು ಮಂದಿಗೆ ಕುತೂಹಲ ಮೂಡಿಸಿದೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…