2,000 ರೂ. ಮುಖಬೆಲೆಯ ನೋಟ್ ಚಲಾವಣೆಯಿಂದ ಹಿಂತೆಗೆದುಕೊಳ್ಳಲು ನಿರ್ಧಾರ |

May 19, 2023
9:50 PM

2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಾಪಸ್ ಪಡೆದಿದೆ. ಇನ್ಮುಂದೆ ಗ್ರಾಹಕರು 2,000 ರೂ. ಮುಖಬೆಲೆಯ ನೋಟುಗಳನ್ನು ನೀಡದಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ.

Advertisement

2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಬೇಕು. 2023ರ ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಿ ಎಂದು ಆರ್‌ಬಿಐ ಪ್ರಕಟಣೆ ಮೂಲಕ ಸೂಚಿಸಲಾಗಿದೆ.

2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಬೇಕು. 2023 ರ ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಿ ಎಂದು ಆರ್‌ಬಿಐ ಪ್ರಕಟಣೆಯ ಮೂಲಕ ಸೂಚಿಸಲಾಗಿದೆ.

 

Advertisement

2016ರ ನ.9 ರಂದು ರಾತ್ರೋರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು 1,000 ಮತ್ತು 500 ನೋಟುಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಘೋಷಿಸಿದ್ದರು. ನಂತರ 2,000 ನೋಟು ಮುದ್ರಿಸಲು ಪ್ರಾರಂಭಿಸಲಾಗಿದೆ.

Advertisement

ವಿನಿಮಯ ಮಾಡಿಕೊಳ್ಳಬಹುದಾದ 2,000 ರೂ. ನೋಟುಗಳ ಮೊತ್ತಕ್ಕೆ ಮಿತಿ ಇದೆ. ಜನರು ಒಂದು ಬಾರಿಗೆ 20,000 ರೂ. ಮಿತಿಯಲ್ಲಿ ವಿನಿಮಯ ಮಾಡಿಕೊಳ್ಳಬಹುದು. ಶೀಘ್ರದಲ್ಲೇ ಸ್ಥಗಿತಗೊಳ್ಳುವ ಕರೆನ್ಸಿಯನ್ನು ವಿನಿಮಯ ಮಾಡಿಕೊಳ್ಳಲು ವ್ಯಕ್ತಿ ಬ್ಯಾಂಕ್‌ನ ಗ್ರಾಹಕರು ಬಯಸುವುದಿಲ್ಲ. ಖಾತೆದಾರರಲ್ಲದವರು ಸಹ 2,000 ರೂ. ಮುಖಬೆಲೆ ನೋಟುಗಳನ್ನು ಯಾವುದೇ ಬ್ಯಾಂಕ್ ಶಾಖೆಯಲ್ಲಿ ಒಮ್ಮೆಗೆ 20,000 ರೂ. ಮಿತಿಯವರೆಗೆ ಬದಲಾಯಿಸಬಹುದು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಗರ್ ಹುಕುಂ ಸಾಗುವಳಿ | ಸಕ್ರಮಕ್ಕಾಗಿ 42289 ರೈತರಿಂದ ಅರ್ಜಿ
August 18, 2025
9:00 PM
by: The Rural Mirror ಸುದ್ದಿಜಾಲ
ಶುದ್ಧ ಕನ್ನಡ ಪದ ಮತ್ತೆ ವಿಜೃಂಭಿಸಲಿ – ರಾಘವೇಶ್ವರ ಶ್ರೀ
August 18, 2025
8:37 PM
by: The Rural Mirror ಸುದ್ದಿಜಾಲ
ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆ | ಪ್ರವಾಹಕ್ಕೆ ಏಳು ಮಂದಿ ಬಲಿ
August 18, 2025
8:32 PM
by: The Rural Mirror ಸುದ್ದಿಜಾಲ
ದೇಶದ ಜಿಡಿಪಿಯಲ್ಲಿ ಗಮನಾರ್ಹ ಪ್ರಗತಿ
August 18, 2025
2:39 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group