2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಾಪಸ್ ಪಡೆದಿದೆ. ಇನ್ಮುಂದೆ ಗ್ರಾಹಕರು 2,000 ರೂ. ಮುಖಬೆಲೆಯ ನೋಟುಗಳನ್ನು ನೀಡದಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ.
2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಬೇಕು. 2023ರ ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಿ ಎಂದು ಆರ್‌ಬಿಐ ಪ್ರಕಟಣೆ ಮೂಲಕ ಸೂಚಿಸಲಾಗಿದೆ.
2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಬೇಕು. 2023 ರ ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಿ ಎಂದು ಆರ್‌ಬಿಐ ಪ್ರಕಟಣೆಯ ಮೂಲಕ ಸೂಚಿಸಲಾಗಿದೆ.
2016ರ ನ.9 ರಂದು ರಾತ್ರೋರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು 1,000 ಮತ್ತು 500 ನೋಟುಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಘೋಷಿಸಿದ್ದರು. ನಂತರ 2,000 ನೋಟು ಮುದ್ರಿಸಲು ಪ್ರಾರಂಭಿಸಲಾಗಿದೆ.
ವಿನಿಮಯ ಮಾಡಿಕೊಳ್ಳಬಹುದಾದ 2,000 ರೂ. ನೋಟುಗಳ ಮೊತ್ತಕ್ಕೆ ಮಿತಿ ಇದೆ. ಜನರು ಒಂದು ಬಾರಿಗೆ 20,000 ರೂ. ಮಿತಿಯಲ್ಲಿ ವಿನಿಮಯ ಮಾಡಿಕೊಳ್ಳಬಹುದು. ಶೀಘ್ರದಲ್ಲೇ ಸ್ಥಗಿತಗೊಳ್ಳುವ ಕರೆನ್ಸಿಯನ್ನು ವಿನಿಮಯ ಮಾಡಿಕೊಳ್ಳಲು ವ್ಯಕ್ತಿ ಬ್ಯಾಂಕ್‌ನ ಗ್ರಾಹಕರು ಬಯಸುವುದಿಲ್ಲ. ಖಾತೆದಾರರಲ್ಲದವರು ಸಹ 2,000 ರೂ. ಮುಖಬೆಲೆ ನೋಟುಗಳನ್ನು ಯಾವುದೇ ಬ್ಯಾಂಕ್ ಶಾಖೆಯಲ್ಲಿ ಒಮ್ಮೆಗೆ 20,000 ರೂ. ಮಿತಿಯವರೆಗೆ ಬದಲಾಯಿಸಬಹುದು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…