2021 ರ ವೇಳೆಗೆ ದೇಶದ ಆರ್ಥಿಕ ಬೆಳವಣಿಗೆ ಚೇತರಿಕೆ

November 6, 2019
7:49 AM

ಮುಂಬಯಿ: ದೇಶದ ಆರ್ಥಿಕ ಬೆಳವಣಿಗೆಯು 2021 ರ  ವೇಳೆಗೆ ಚೇತರಿಸಿಕೊಳ್ಳಲಿದೆ. ಆ ಬಳಿಕ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ ಎಂದು ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ವರದಿಯೊಂದು ತಿಳಿಸಿದೆ. 

ಹಣಕಾಸು ಸೇವೆಗಳ ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ಈ ಅಧ್ಯಯನ  ವರದಿಯ ಪ್ರಕಾರ ಕಳೆದ 20 ವರ್ಷಗಳಲ್ಲಿ ಪ್ರಸ್ತುತ ಕುಸಿತವು ಅತ್ಯಂತ ತೀವ್ರವಾಗಿದೆ. ಇದರ ಪರಿಣಾಮ ಗ್ರಾಮೀಣ ಮತ್ತು ನಗರ ಬೇಡಿಕೆಯ ಮೇಲೆ ಪರಿಣಾಮ ಬೀರಿದೆ. ಇದು 2021 ರ ಮೊದಲ ಅಥವಾ ಎರಡನೇ ತ್ರೈಮಾಸಿಕದ ವೇಳೆಗೆ ಆರ್ಥಿಕ  ಬೆಳವಣಿಗೆಯು ಮರುಕಳಿಸುತ್ತದೆ ಎಂದು ಹೇಳಿದೆ. ಈ ಹಿಂಜರಿತಕ್ಕೆ ನೋಟ್ ರದ್ದತಿ ಹಾಗೂ ಜಿಎಸ್‌ಟಿ ಏಕಕಾಲದಲ್ಲಿ  ದೇಶವು ಎದುರಿಸಿದಾಗ ಉಂಟಾದ ಆಘಾತಗಳ ಪರಿಣಾಮವಾಗಿ ಆರ್ಥಿಕ ಹಿಂಜರಿತವುಂಟಾಗಿದೆ ಎಂದು ಬ್ರೋಕರೇಜ್ ತಿಳಿಸಿದೆ. 3 ವರ್ಷಗಳಲ್ಲಿ ಸತತ 3 ಆಘಾತಗಳನ್ನು ದೇಶವು ತಾಳಿಕೊಂಡಿತು. ಈಗ ಸರಕಾರದ ಮಧ್ಯಪ್ರವೇಶದಿಂದ ನಿಧಾನವಾಗಿ ಸರಿಯಾಗುತ್ತಿದೆ.  2021 ರ ಹಣಕಾಸು ವರ್ಷದ ಮೊದಲನೆ ಹಾಗೂ ಎರಡನೆ ತ್ರೈಮಾಸಿಕದಲ್ಲಿ ಆರ್ಥಿಕತೆಯು  ಸಹಜತೆಯತ್ತ ಮರಳುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ
August 11, 2026
10:31 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್
August 8, 2026
8:40 PM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ
August 8, 2026
7:54 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror